DRDO ಸಂಸ್ಥೆಯ ಗ್ಯಾಸ್ ಟರ್ಬೈನ್ ಸಂಶೋಧನಾ ವಿಭಾಗ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Savita Halli | Date:27 ಫೆಬ್ರುವರಿ 2022

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್‌ಮೆಂಟ್ (GTRE), ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 150 ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 14 ಮಾರ್ಚ್ 2022 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts: 150
Application Start Date: 26 ಫೆಬ್ರುವರಿ 2022
Application End Date: 14 ಮಾರ್ಚ್ 2022
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರು ಪಟ್ಟಿಯ ಮೂಲಕ ಆರಿಸಲಾಗುತ್ತದೆ, ಮತ್ತು ಶೈಕ್ಷಣಿಕ ಅರ್ಹತೆ/ಲಿಖಿತ ಪರೀಕ್ಷೆ/ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma / ITI (Engineering) and General Stream - B.Com. / B.Sc. / B.A (Non Engineering) ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 37 ವರ್ಷ ವಯೋಮಿತಿಯನ್ನು ಹೊಂದಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, ಕರ್ನಾಟಕ, KA,





Comments