Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Published by: Bhagya R K
|
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 62 CNC ಆಪರೇಟರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಮತ್ತು ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28-06-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Job Overview
No. of posts
62
Start Date
20 ಜೂನ್ 2023
End Date
28 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ B.Tech/B.E./Diploma/ ITI ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download the official notification
Related Tags: Diploma Engineering

Comments