Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Tags: Degree
Published by: Yallamma G | Date:5 ಡಿಸೆಂಬರ್ 2023
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 32 ಎಲೆಕ್ಟ್ರಿಕ್ಸ್ , ಫೈಟರ್, ಪ್ಲಮ್ ಬರ್, ಅಗ್ರಿಕಲ್ಚರ್ ಅಸಿಸ್ಟೆಂಟ್, ಲ್ಯಾಬರೇಟರಿ ಅಸಿಸ್ಟೆಂಟ್, ಮತ್ತು ಅಡ್ವಾನ್ಸ್ ವೆಲ್ಡ್ರ್  ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 15 ದಿನಗಳಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

No. of posts:  32
Application Start Date:  5 ಡಿಸೆಂಬರ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments