Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Tags: ITI Diploma
Published by: Bhagya R K | Date:25 ಮಾರ್ಚ್ 2024
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 150 ಗ್ರ್ಯಾಜುಯೆಟ್ ಅಪ್ರೆಂಟಿಸ್ ಟ್ರೈನೀಸ್, ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 21 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 09 ಏಪ್ರಿಲ್ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 150
ಗ್ರ್ಯಾಜುಯೆಟ್ ಅಪ್ರೆಂಟಿಸ್ - 105
ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 2
ಟ್ರೇಡ್ ಅಪ್ರೆಂಟಿಸ್ - 25

No. of posts:  150
Application Start Date:  21 ಮಾರ್ಚ್ 2024
Application End Date:  9 ಎಪ್ರಿಲ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ITI / Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* OBC ಅಭ್ಯರ್ಥಿಗಳಿಗೆ 30 ವರ್ಷ
* SC / ST ಅಭ್ಯರ್ಥಿಗಳಿಗೆ 32 ವರ್ಷ
* PWD ಅಭ್ಯರ್ಥಿಗಳಿಗೆ 37 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 
Pay Scale:

ಈ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಗ್ರ್ಯಾಜುಯೆಟ್ ಅಪ್ರೆಂಟಿಸ್ - 9,000/-
ಟೆಕ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 8.000/-
ಟ್ರೇಡ್ ಅಪ್ರೆಂಟಿಸ್ - 7,000/- ರೂ 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: ITI Diploma

Comments