ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:12 ಮೇ 2022

ಬೆಂಗಳೂರಿನಲ್ಲಿರುವ ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಖಾಲಿ ಇರುವ 12 ಡಾಟಾ ಅನಾಲಿಸ್ಟ್, ಐಟಿಎಸ್ ಸ್ಪೆಷಲಿಸ್ಟ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ 3 ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 12
* ITS (Intelligent Transport System) Specialist - 01
* Data Analyst - 01
* CAD Technician/ Senior CAD Technician - 0 2
* Assistant Civil Engineer - 01
* Communication Specialist - 01
* Assistant / Associate Urban Planner - 03
* Assistant / Associate Transport Planner - 02
* Chief Technical Officer - 01
No. of posts: 12
Application Start Date: 11 ಮೇ 2022
Application End Date: 24 ಮೇ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು Diploma/ B.E/ B.Tech, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments