ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 06 ಅಕೌಂಟ್ ಅಸಿಸ್ಟೆಂಟ್, ಸ್ಟೇಟ್ ಮಿಷನ್ ಕೋ ಆರ್ಡಿನೇಟರ್, ಮತ್ತು ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08-02-2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 06
State Mission Coordinator - 01
Gender Specialist - 01
PMMVY-State Coordinator - 01
Research & Training Specialist - 01
Accounts Assistant - 01
Office Assistant with Computer Knowledge - 01
ಅರ್ಜಿ ಸಲ್ಲಿಸುವ ವಿಳಾಸ :
Director, Department of
Women and Child Development,
3rd Floor, PWD Builiding Annex, Ananda
Rao Circle, Bengaluru - 560009
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಸಲಾಗಿದೆ.
State Mission Coordinator : 60000/-
Gender Specialist : 45000/-
PMMVY-State Coordinator : 45000/-
Research & Training Specialist : 35000/-
Accounts Assistant : 25000/-
Office Assistant with Computer Knowledge : 25000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments