ಪೂರ್ವ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 17 ಡ್ರೆಸ್ಸೆರ್ ಮತ್ತು ಓಟಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:1 ಮಾರ್ಚ್ 2021

ಪೂರ್ವ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 17 ಡ್ರೆಸ್ಸೆರ್ ಮತ್ತು ಓಟಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 19, 2021 ರಂದು ಪ್ರಾರಂಭಗೊಂಡು ಮತ್ತು ಮಾರ್ಚ್ 05 2021 ರಂದು ಮುಕ್ತಾಯಗೊಳ್ಳುತ್ತದೆ.
No. of posts: 17
Application Start Date: 19 ಫೆಬ್ರುವರಿ 2021
Application End Date: 5 ಮಾರ್ಚ್ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ, ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: SSLC





Comments