Loading..!

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3366 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
Published by: Mallappa Myageri | Date:6 ಅಕ್ಟೋಬರ್ 2021
not found
ಪೂರ್ವ ರೈಲ್ವೆ ಇಲಾಖೆಯಲ್ಲಿ3366 ಅಪ್ರೆಂಟಿಸ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  3366
Application Start Date:  4 ಅಕ್ಟೋಬರ್ 2021
Application End Date:  3 ನವೆಂಬರ್ 2021
Last Date for Payment:  3 ನವೆಂಬರ್ 2021
Work Location:  ALL OVER INDIA
Selection Procedure:

ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

Qualification: ಅಭ್ಯರ್ಥಿಗಳು 8 ನೇ ಅಥವಾ ತರಗತಿ ಅಥವಾ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಜೊತೆಗೆ ಅದಕ್ಕೆ ಸಂಬಂಧಿಸಿದ ವಿಭಾಗದಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.
Fee:

ಸಾಮಾನ್ಯ & ಓಬಿಸಿ  ಅಭ್ಯರ್ಥಿಗಳು ರೂ .100/- ಪಾವತಿಸಬೇಕು.
SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: ಪರೀಕ್ಷಾ ಶುಲ್ಕ ಇರುವುದಿಲ್ಲ. 

Age Limit: ಕನಿಷ್ಠ ವಯಸ್ಸು: 15 ವರ್ಷಗಳು
ಗರಿಷ್ಠ ವಯಸ್ಸು: 24 ವರ್ಷಗಳು
ನಿಯಮಗಳ ಪ್ರಕಾರ SC/ ST/ OBC/ PWD ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ  ಸಡಿಲಿಕೆ ಅನ್ವಯವಾಗುತ್ತದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
TO Download the Official notification

Comments