ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 180 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಮೇ 2024

ಭಾರತೀಯ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 180 ಗೂಡ್ಸ್ಟ್ರೇನ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮೇ 27 2024 ರಂದು ಪ್ರಾರಂಭಗೊಂಡು ಮತ್ತು ಜೂನ್ 25 2024 ರಂದು ಮುಕ್ತಾಯಗೊಳ್ಳುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts: 108
Application Start Date: 11 ಮೇ 2024
Application End Date: 25 ಜೂನ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆಯನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆ ಹೊಂದಿರಬೇಕು.
Age Limit:
ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿರಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments