Loading..!

ಭಾರತೀಯ ಎಲೆಕ್ಟ್ರಾನಿಕ್ಸ್ ನಿಗಮ ನಿಯಮಿತ (ECIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:14 ಡಿಸೆಂಬರ್ 2021
not found
ಭಾರತೀಯ ಎಲೆಕ್ಟ್ರಾನಿಕ್ಸ್ ನಿಗಮ ನಿಯಮಿತ (ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)) ಇಲ್ಲಿ ಗುತ್ತಿಗೆ ಆಧಾರದ ಮೇಲೆ ಟೆಕ್ನಿಕಲ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 
Technical Officer - 300
No. of posts:  300
Application Start Date:  14 ಡಿಸೆಂಬರ್ 2021
Application End Date:  21 ಡಿಸೆಂಬರ್ 2021
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆ ಇಂಜಿನಿಯರಿಂಗ್ ಪದವಿ (ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ) ಹೊಂದಿರಬೇಕು.
Age Limit: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ವೇತನ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification

Comments