Loading..!

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI
Published by: Bhagya R K | Date:23 ಸೆಪ್ಟೆಂಬರ್ 2023
not found

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 484 ಫಿಟ್ಟರ್, ಎಲೆಕ್ಟ್ರಿಷಿAಯನ್, ಟರ್ನರ್. ಮೆಕ್ಯಾನಿಸ್ಟ್, ಪೈಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/10/2023 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  

ಹುದ್ದೆಗಳ ವಿವರ : 484
ಇ ಎಂ - 190 
ಎಲೆಕ್ಟ್ರಿಷಿಯನ್ - 80 
ಫಿಟ್ಟರ್ - 80 
ಟರ್ನರ್ - 20 
ಮೆಕ್ಯಾನಿಸ್ಟ್ - 15 
ಮೆಕ್ಯಾನಿಸ್ಟ್ (ಜಿ) - 10 
ಕೋಪಾ - 40 
ವೆಲ್ಡರ್ - 25 
ಪೈಂಟರ್ - 04 
ಇತರೆ - 20 

No. of posts:  484
Application Start Date:  22 ಸೆಪ್ಟೆಂಬರ್ 2023
Application End Date:  10 ಅಕ್ಟೋಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ್ ವಯೋಮಿತಿಯನ್ನು ಪೂರೈಸಿರಬೇಕು. 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ 
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: ITI

Comments