ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸಾರ್ವಜನಿಕ ಇಲಾಖೆಗೆ ಒಳಪಟ್ಟಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 81 ಡೆಪ್ಯುಟಿ ಮ್ಯಾನೇಜರ್, ಟೆಕ್ನಿಷಿಯನ್, ಟ್ರೇನಿ ಆಫೀಸರ್ ಮತ್ತು ಗ್ರಾಜುವೇಟ್ ಇಂಜಿನಿಯರ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 13/ಏಪ್ರಿಲ್/2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 81
Deputy Manager (Technical) : 14
Technician : 30
Trainee Officer (Finance) : 7
Graduate Engineer Trainee : 30
- No. of posts
- 81
- Start Date
- 28 ಮಾರ್ಚ್ 2024
- End Date
- 13 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
- ಡೆಪ್ಯುಟಿ ಮ್ಯಾನೇಜರ್, ಟ್ರೇನಿ ಆಫೀಸರ್ ಮತ್ತು ಗ್ರಾಜುವೇಟ್ ಇಂಜಿನಿಯರ್ ಟ್ರೇನಿ ಹುದ್ದೆಗಳಿಗೆ ರೂ.1000/-
- ಟೆಕ್ನಿಷಿಯನ್ ಹುದ್ದೆಗಳಿಗೆ ರೂ.750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Comments