ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 22 ತಾಂತ್ರಿಕ ಅಧಿಕಾರಿ ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/12/2022 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Factory Main Gate,
Electronics Corporation of India Limited,
ECIL Post, Hyderabad – 500062
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000/- ರಿಂದ 31,000/- ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments