Loading..!

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Yallamma G | Date:9 ಡಿಸೆಂಬರ್ 2022
not found

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 22 ತಾಂತ್ರಿಕ ಅಧಿಕಾರಿ ಹುದ್ದೆಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/12/2022 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ : 
Factory Main Gate,
Electronics Corporation of India Limited,
ECIL Post, Hyderabad – 500062

No. of posts:  22
Application Start Date:  9 ಡಿಸೆಂಬರ್ 2022
Application End Date:  14 ಡಿಸೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Tech./ B.E ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ 
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Engineering

Comments