ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:6 ಎಪ್ರಿಲ್ 2022

ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಸಂಸ್ಥೆಯಾಗಿರುವ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 60 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 60
* ಜೂನಿಯರ್ ಡ್ರಾಪ್ಟ್ಸ್ ಮನ್ (ಗ್ರೇಡ್-II) - 27
* ಜೂನಿಯರ್ ಡ್ರಾಪ್ಟ್ಸ್ ಮನ್ (ಗ್ರೇಡ್-I) - 33
No. of posts: 60
Application Start Date: 5 ಎಪ್ರಿಲ್ 2022
Application End Date: 18 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿ ಗಳನ್ನು ಶಾರ್ಟ್ ಲಿಸ್ಟ್ ಮಾಡಿ ಕೌಶಲ ಪರೀಕ್ಷೆಗೆ ಆಹ್ವಾನಿಸಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 28/02/2022 ಕ್ಕೆ ಅನ್ವಯವಾಗುವಂತೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: All over India, KA,





Comments