ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Jyoti Angadi | Date:27 ಆಗಸ್ಟ್ 2024

ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಸಂಸ್ಥೆಯಾಗಿರುವ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 77 ಸೈಂಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/09/2024ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 77
Application Start Date: 21 ಆಗಸ್ಟ್ 2024
Application End Date: 4 ಸೆಪ್ಟೆಂಬರ್ 2024
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿ ಗಳನ್ನು ಶಾರ್ಟ್ ಲಿಸ್ಟ್ ಮಾಡಿ ಕೌಶಲ ಪರೀಕ್ಷೆಗೆ ಆಹ್ವಾನಿಸಲಾಗುವುದು.ಅಭ್ಯರ್ಥಿಗಳನ್ನು ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಡಿಪ್ಲೊಮಾ, CA, CWA, B.Sc, BE, B.Tech, B.Arch, ME , M.Tech, Ph.D ಪದವಿ ಮತ್ತು ಸ್ನಾತಕೋತ್ತರ ಪದವಿ (minimum 65% marks)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಗರಿಷ್ಠ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
Pay Scale:
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹60,000-2,80,000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments