Loading..!

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Jyoti Angadi | Date:27 ಆಗಸ್ಟ್ 2024
not found
ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಸಂಸ್ಥೆಯಾಗಿರುವ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 77 ಸೈಂಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/09/2024ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts:  77
Application Start Date:  21 ಆಗಸ್ಟ್ 2024
Application End Date:  4 ಸೆಪ್ಟೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿ ಗಳನ್ನು ಶಾರ್ಟ್ ಲಿಸ್ಟ್  ಮಾಡಿ ಕೌಶಲ ಪರೀಕ್ಷೆಗೆ ಆಹ್ವಾನಿಸಲಾಗುವುದು.ಅಭ್ಯರ್ಥಿಗಳನ್ನು ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಡಿಪ್ಲೊಮಾ, CA, CWA, B.Sc, BE, B.Tech, B.Arch, ME , M.Tech, Ph.D ಪದವಿ ಮತ್ತು ಸ್ನಾತಕೋತ್ತರ ಪದವಿ (minimum 65% marks)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಗರಿಷ್ಠ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ. 

Pay Scale:

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ ₹60,000-2,80,000/-  ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Degree

Comments