ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 : ಅಸೋಸಿಯೇಟ್ ಎಂಜಿನಿಯರ್ ಹುದ್ದೆಗಳ ನೇರ ನೇಮಕಾತಿ

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 ನಿಜಕ್ಕೂ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಒಂದು ಚಿನ್ನದ ಅವಕಾಶ. ಸರಳವಾದ ಅರ್ಹತೆ ಮಾನದಂಡಗಳು, ಸುಲಭವಾದ ಅರ್ಜಿ ಪ್ರಕ್ರಿಯೆ ಮತ್ತು ಸ್ಪಷ್ಟವಾದ ಆಯ್ಕೆ ಪದ್ಧತಿ ಇದರ ಪ್ರಮುಖ ವೈಶಿಷ್ಟ್ಯಗಳು. ಯಾವುದೇ ರೀತಿಯ ಪರೀಕ್ಷೇ ಇರುವುದಿಲ್ಲ, ಸಿದ್ಧಪಡಿಸಿಕೊಂಡರೆ ಯಶಸ್ಸು ಖಚಿತ.
ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಸಂಸ್ಥೆಯಾಗಿರುವ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 48 ಅಸೋಸಿಯೇಟ್ ಇಂಜಿನಿಯರ್ ಹದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು - ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 24, 2025 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಇಂತಹ ಸರಕಾರಿ ಉದ್ಯೋಗಾವಕಾಶಗಳು ಬಹಳ ಅಪರೂಪ. ನಿಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸಲು ಇದು ಸೂಕ್ತ ಸಮಯ. ತಡ ಮಾಡದೆ ಈಗಲೇ ಅರ್ಜಿ ಸಲ್ಲಿಸಿ ಮತ್ತು ನಿಮ್ಮ ಕನಸಿನ ಉದ್ಯೋಗದ ಕಡೆಗೆ ಮೊದಲ ಹೆಜ್ಜೆ ಇಡಿ. ಸದ್ಯ ಮಾಹಿತಿ ಸಂಗ್ರಹಿಸಿ, ಸಿದ್ಧತೆ ಆರಂಭಿಸಿ ಮತ್ತು ಯಶಸ್ಸನ್ನು ಕೈಗೊಂಡೇ ತೀರಿ.
EIL ನೇಮಕಾತಿ 2025:
# ಹುದ್ದೆಯ ಹೆಸರು: ಅಸೋಸಿಯೇಟ್ ಎಂಜಿನಿಯರ್
# ಹುದ್ದೆಗಳ ಸಂಖ್ಯೆ: 48
# ಉದ್ಯೋಗ ಸ್ಥಳ: ಅಖಿಲ ಭಾರತ
# ಅಧಿಕೃತ ವೆಬ್‌ಸೈಟ್: https://engineersindia.com/
# ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-09-2025
# ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-09-2025
ವಿದ್ಯಾರ್ಹತೆ : B.Sc , BE ಅಥವಾ B.Tech ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಯು ಗರಿಷ್ಠ ವಯಸ್ಸು 41 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಡಿ (ಸಾಮಾನ್ಯ/ಇಡಬ್ಲ್ಯೂಎಸ್) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಡಿ [ಒಬಿಸಿ (ಎನ್‌ಸಿಎಲ್)] ಅಭ್ಯರ್ಥಿಗಳು: 13 ವರ್ಷಗಳು
ಪಿಡಬ್ಲ್ಯೂಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ ₹72,000-96,000/- ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಸ್ಕ್ರೀನಿಂಗ್
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
=> ಅಧಿಕೃತ ವೆಬ್‌ಸೈಟ್ https://engineersindia.com/ ಗೆ ಭೇಟಿ ನೀಡಿ.
=> ನಿಮಗೆ ಸಂಬಂಧಿಸಿದ EIL ವಿಭಾಗವನ್ನು ಆಯ್ಕೆಮಾಡಿ.
=> ಅಸೋಸಿಯೇಟ್ ಎಂಜಿನಿಯರ್ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
=> ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
=> ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
=> ಶುಲ್ಕ ಪಾವತಿ ಮಾಡಿ.
=> ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ
To Download the official notification
Engineers India Limited Recruitment 2025
EIL Jobs 2025
EIL Vacancy 2025
EIL Notification 2025
EIL Careers 2025





Comments