ಕೇಂದ್ರ ಸರ್ಕಾರದಿಂದ ಏಕಲವ್ಯ ಮಾದರಿ ಶಾಲೆಗಳಲ್ಲಿ 3479 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:1 ಮೇ 2021

ಕೇಂದ್ರ ಸರ್ಕಾರದ ಬುಡಕಟ್ಟು ಸಂಬಂಧಿ ಸಚಿವಾಲಯವು, ದೇಶದ ವಿವಿಧ ಭಾಗಗಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) ಖಾಲಿ ಇರುವ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪ್ರೋಸ್ಟ್ ಗ್ರಾಜುಯೇಟ್ ಟೀಚರ್, ಟ್ರೈನ್ಡ್ ಗ್ರಾಜುಯೇಟ್ ಟೀಚರ್ ಸೇರಿದಂತೆ ಒಟ್ಟು 17 ವಿವಿಧ ಪೋಸ್ಟ್‌ಗಳ 3479 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31-05-2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
- ಪ್ರಾಂಶುಪಾಲರು : 175
- ಉಪಪ್ರಾಂಶುಪಾಲರು: 116
- ಪ್ರೋಸ್ಟ್ ಗ್ರಾಜುಯೇಟ್ ಟೀಚರ್ : 1244
- ಟ್ರೈನ್ಡ್ ಗ್ರಾಜುಯೇಟ್ ಟೀಚರ್ : 1944
- ಒಟ್ಟು ಹುದ್ದೆಗಳ ಸಂಖ್ಯೆ : 3479
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-05-2021
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-06-2021
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ಸಂಭವನೀಯ ದಿನಾಂಕ : ಜೂನ್ ಮೊದಲ ವಾರ ಪ್ರಕಟ
No. of posts: 3479
Application Start Date: 1 ಮೇ 2021
Application End Date: 31 ಮೇ 2021
Last Date for Payment: 1 ಜೂನ್ 2021
Qualification: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಬಿ.ಇಡಿ / ಎಂ.ಇಡಿ ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು.
- ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
- ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.





Comments