Loading..!

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 280 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:15 ಜೂನ್ 2019
not found
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ(Employees’ Provident Fund Organisation) ಖಾಲಿ ಇರುವ ಸಹಾಯಕ(Assistant) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಸಲು ಆರಂಭ ದಿನ : 30th May, 2019
* ಅರ್ಜಿ ಸಲ್ಲಿಸಲು ಕೊನೆಯ ದಿನ : 25th June, 2019
* ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ನಿಗದಿಪಡಿಸಿರುವ ದಿನ : 20th July, 2019 to 30th July, 2019
* ಪ್ರಾಥಮಿಕ ಪರೀಕ್ಷೆ ನಡೆಯುವ ದಿನ : 30th July, 2019 and 31st July, 2019
* ಮುಖ್ಯ ಪರೀಕ್ಷೆ ನಡೆಯುವ ದಿನ : Call letters will be sent after declaration of result of Preliminary Examination (Phase-I).
No. of posts:  280
Application Start Date:  2 ಜೂನ್ 2019
Application End Date:  25 ಜೂನ್ 2019
Work Location:  ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರೈಸಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರುಪಾಯಿ 500 /- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
ಹಾಗೂ
ಎಸ್ಸಿ/ಎಸ್ಟಿ/ಮಹಿಳಾ(SC/ST/Female) ಅಭ್ಯರ್ಥಿಗಳಿಗೆ ರೂಪಾಯಿ 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಮೀರಿರಬಾರದು

ಹಾಗೂ ಎಸ್ಸಿ/ಎಸ್ಟಿ(SC/ST) ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಮತ್ತು ಒಬಿಸಿ(OBC) ಅಭ್ಯರ್ಥಿಗಳಿಗೆ (ನಾಲ್ ಕ್ರಿಮಿ ಲೇಯರ್(NCL)) 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale: ಕೇಂದ್ರ ಸರ್ಕಾರದ ಏಳನೇ ವೇತನ ಆಯೋಗದ ಅಡಿಯಲ್ಲಿ ಈ ಹುದ್ದೆಗಳಿಗೆ ರೂಪಾಯಿ 44900/- ಪ್ರಾಥಮಿಕ ವೇತನ ಮತ್ತು ಇತರ ಇತರೆ ಭತ್ಯೆಗಳನ್ನು ಒಳಗೊಂಡಿರುತ್ತದೆ
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments