Loading..!

ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Bhagya R K | Date:31 ಜುಲೈ 2023
not found

ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ4062 ಪ್ರಿನ್ಸಿಪಾಲ, ಮತ್ತು ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-07-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 4062 
ಪ್ರಿನ್ಸಿಪಾಲ - 303 
PGT - 2266
ಅಕೌಂಟೆಂಟ್ - 361
ಜೂನಿಯರ್. ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) - 759
ಲ್ಯಾಬ್ ಅಟೆಂಡೆಂಟ್ - 373

No. of posts:  4062
Application Start Date:  30 ಜೂನ್ 2023
Application End Date:  31 ಜುಲೈ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುB.Ed/ M.E/ M. Tech/ M.Sc/ PUC/ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು ಪ್ರಿನ್ಸಿಪಾಲ ಹುದ್ದೆಗಳಿಗೆ : ₹2000/- ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ ಹುದ್ದೆಗಳಿಗೆ  (PGT) : ₹1500/- ಮತ್ತು ಬೋಧಕೇತರ ಹುದ್ದೆಗಳಿಗೆ : ₹1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56,900/- ರಿಂದ -2,09,200/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ  ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments

Vrashabh ಜುಲೈ 10, 2023, 10:21 ಪೂರ್ವಾಹ್ನ