Loading..!

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಾಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:16 ನವೆಂಬರ್ 2023
not found

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಯಲ್ಲಿ ಖಾಲಿ ಇರುವ 59 ಅಸಿಸ್ಟೆಂಟ್ ಅಡಿಟ್ ಆಫೀಸರ್, ಆಡಿಟರ್, ವೆಲ್ಫೇರ್ ಆಫಿಸರ್ ಮತ್ತು ಜೂನಿಯರ್ ಎನಾಲಿಸ್ಟ್ ಹುದ್ದೆಗಳ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 03 ಡಿಸೆಂಬರ್ 2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Shri Deepak Arya, Regional Provident Fund Commissioner-II (HRM-II), 
Bhavishya Nidhi Bhawan, 14, Bhikaji Cama Place, New Delhi-110066,

ಹುದ್ದೆಗಳ ವಿವರ : 59
ಅಸಿಸ್ಟೆಂಟ್ ಅಡಿಟ್ ಆಫೀಸರ್ : 19 
ಆಡಿಟರ್ : 37 
ವೆಲ್ಫೇರ್ ಆಫಿಸರ್ : 1 
ಜೂನಿಯರ್ ಎನಾಲಿಸ್ಟ್ : 2

No. of posts:  56
Application Start Date:  16 ನವೆಂಬರ್ 2023
Application End Date:  3 ಡಿಸೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ  ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 56 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering

Comments