ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 1038 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 1038 ಜೂನಿಯರ್ ರೇಡಿಯೋ ಗ್ರಾಫರ್, ಡೆಂಟಲ್ ಮೆಕ್ಯಾನಿಕ್, ಇಸಿಜಿ ಟೆಕ್ನಿಷಿಯನ್, ರೇಡಿಯೋಗ್ರಾಫರ್ ಮತ್ತು ಮೆಡಿಕಲ್ ರೆಕಾರ್ಡ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಅಕ್ಟೋಬರ್ 30 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 57 ಹುದ್ದೆಗಳು ಖಾಲಿ ಇವೆ. ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ವಿವರ : 57
Dental Mechanic : 9
ECG Technician : 8
Junior Radiographer : 11
Junior Medical Laboratory Technologist : 13
Medical Record Assistant : 1
Pharmacist (Allopathic) : 4
Pharmacist (Ayurveda) : 1
Radiographer : 5
Social Guide/ Social Worker : 5
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 500/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ರೂ 250 ಶುಲ್ಕ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments