ಕಾರ್ಮಿಕರ ರಾಜ್ಯ ನೌಕರರ ವಿಮಾನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕರ್ನಾಟಕದಲ್ಲಿ ಖಾಲಿ ಇರುವ 16 ಡರ್ಮಟಾಲಜಿ, ಇಎನ್ಟಿ, ಮನೋವೈದ್ಯಶಾಸ್ತ್ರ ಮತ್ತು ಡೆಂಟಲ್ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 04/11/2022 ರಂದು ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ :
ESIC ವೈದ್ಯಕೀಯ ಕಾಲೇಜು,
PGIMSR ಮತ್ತು ಮಾದರಿ ಆಸ್ಪತ್ರೆ,
ರಾಜಾಜಿನಗರ, ಬೆಂಗಳೂರು,
ಕರ್ನಾಟಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments