Loading..!

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by: Tajabi Pathan | Date:6 ಡಿಸೆಂಬರ್ 2022
not found

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19-ಡಿಸೆಂಬರ್-2022 ರಂದು ನಡೆಯಲಿರುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದಾಗಿದೆ. 
ಹುದ್ದೆಗಳ ವಿವರ : 69 
ಅರೆಕಾಲಿಕ ಸೂಪರ್ ಸ್ಪೆಷಲಿಸ್ಟ್ - 7
ಪ್ರೊಫೆಸರ್ - 5
ಅಸೋಸಿಯೇಟ್ ಪ್ರೊಫೆಸರ್ - 21
ಸಹಾಯಕ ಪ್ರಾಧ್ಯಾಪಕ - 36 
ಸಂದರ್ಶನಕ್ಕೆ ಹಾಜರಾಗುವ ವಿಳಾಸ : ESIC ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಲಬುರ್ಗಿ.

No. of posts:  69
Application Start Date:  6 ಡಿಸೆಂಬರ್ 2022
Application End Date:  19 ಡಿಸೆಂಬರ್ 2022
Work Location:  ಕಲಬುರ್ಗಿ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು - ಅರೆಕಾಲಿಕ ಸೂಪರ್-ಸ್ಪೆಷಲಿಸ್ಟ್ ಹುದ್ದೆಗಳಿಗೆ : MBBS , ಸ್ನಾತಕೋತ್ತರ ಪದವಿ, DM, MCH, DNB ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಹಾಗೂ 
ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ : ESIC ಕರ್ನಾಟಕ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬಹುದಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ  ಪಾವತಿಸಬಹುದಾಗಿದೆ. 
SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರೆಕಾಲಿಕ ಸೂಪರ್-ಸ್ಪೆಷಲಿಸ್ಟ್ ಹುದ್ದೆಗಳಿಗೆ ಗರಿಷ್ಠ 64 ವರ್ಷ ವಯೋಮಿಟಿಯನ್ನು ಹಾಗೂ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ 69 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,000/- ದಿಂದ 216,144/- ರೂ ವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments