ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-ಮೇ-2023 ರಂದು ನಡೆಯಲಿರುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದಾಗಿದೆ.
ಹುದ್ದೆಗಳ ವಿವರ : 7
ಪ್ರೊಫೆಸರ್ - 3
ಅಸೋಸಿಯೇಟ್ ಪ್ರೊಫೆಸರ್ - 4
ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕ : ಡೀನ್ ಕಚೇರಿ, ESIC ದಂತ ಮಹಾವಿದ್ಯಾಲಯ, ಕಲಬುರಗಿ 15-ಮೇ-2023 ರಂದು 11:00 AM.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BDS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/- ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದಾಗಿದೆ.
SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯ ಗರಿಷ್ಠ ವಯಸ್ಸು 15-ಮೇ-2023 ರಂತೆ 63 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 140894/- ರೂ ವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments