Employes State Insurance Corporation ಮೆಡಿಕಲ್ ಮಹಾವಿದ್ಯಾಲಯ,ಕಲಬುರಗಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:17 ಜುಲೈ 2021

Employes State Insurance Corporation ಮೆಡಿಕಲ್ ಮಹಾವಿದ್ಯಾಲಯ, ಕಲಬುರಗಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮೇಲೆ ಕಾರ್ಯನಿರ್ವಹಿಸಲು 62 ಸಿನಿಯರ್ ರೆಸಿಡೆಂಟ್, 11 ಜ್ಯೂನಿಯರ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 20/07/2021 ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವದು.
No. of posts: 73
Application Start Date: 13 ಜುಲೈ 2021
Application End Date: 20 ಜುಲೈ 2021
Work Location: karnataka
Selection Procedure: - ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದನ್ವಯ ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 30, 44 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು
* ಸಿನಿಯರ್ ರೆಸಿಡೆಂಟ - ರೂಪಾಯಿ 92,000/-
* ಜ್ಯೂನಿಯರ ರೆಸಿಡೆಂಟ - ರೂಪಾಯಿ 76,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಸಿನಿಯರ್ ರೆಸಿಡೆಂಟ - ರೂಪಾಯಿ 92,000/-
* ಜ್ಯೂನಿಯರ ರೆಸಿಡೆಂಟ - ರೂಪಾಯಿ 76,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments