Loading..!

Employes State Insurance Corporation ಮೆಡಿಕಲ್ ಮಹಾವಿದ್ಯಾಲಯ,ಕಲಬುರಗಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:17 ಜುಲೈ 2021
not found
Employes State  Insurance Corporation ಮೆಡಿಕಲ್ ಮಹಾವಿದ್ಯಾಲಯ, ಕಲಬುರಗಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮೇಲೆ ಕಾರ್ಯನಿರ್ವಹಿಸಲು 62 ಸಿನಿಯರ್ ರೆಸಿಡೆಂಟ್, 11 ಜ್ಯೂನಿಯರ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 20/07/2021 ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವದು.
No. of posts:  73
Application Start Date:  13 ಜುಲೈ 2021
Application End Date:  20 ಜುಲೈ 2021
Selection Procedure: - ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದನ್ವಯ ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 30, 44 ವರ್ಷ ಮೀರಿರಬಾರದು. 
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: karnataka, KA,
To Download the Official Notification

Comments