ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಭರ್ಜರಿ ಉದ್ಯೋಗಾವಕಾಶ, ಒಟ್ಟು 4315 ಹುದ್ದೆಗಳ ನೇಮಕಾತಿ, I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:20 ಜನವರಿ 2022

ಕಾರ್ಮಿಕ ರಾಜ್ಯ ವಿಮಾ ನಿಗಮ(ESIC)ದಿಂದ ಖಾಲಿಯಿರುವ ಒಟ್ಟು 4315, Stenograper, Upper division clerk , MTS,ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 15/02/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 15/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/02/2022
No. of posts: 4315
Application Start Date: 15 ಜನವರಿ 2022
Application End Date: 15 ಫೆಬ್ರುವರಿ 2022
Work Location: Across India
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC /PUC /ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು,
Fee: ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500/- ಹಾಗೂ ಮಹಿಳಾ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
Pay Scale:
ವೇತನ ಶ್ರೇಣಿ :
* Stenograper :.25,500- ರಿಂದ 81,100.
* MTS and Upper division clerk : 18,000 ರಿಂದ 56,900.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments