ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ನೌಕರರ ವಿಮಾ ನಿಗಮ (ESIC) ನರ್ಸಿಂಗ್ ಕಾಲೇಜುದಲ್ಲಿ ಖಾಲಿ ಇರುವ 6 ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 06
* Phycology - 01
* Nutrition -01
* English - 01
* Kannada - 01
* Computer - 01
* Sociology - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ:
DEAN, ESIC MEDICAL COLLEGE, Kalaburgi Karnataka
Ph.No: 08471-265546-265547
E mail: deanmc-gb.kar@esic.nic.in.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
- ವೃತ್ತಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 66 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments