ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:27 ಎಪ್ರಿಲ್ 2022

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಜ್ಯ ನೌಕರರ ವಿಮಾ ನಿಗಮ(ESIC) ಯಶವಂತಪುರದಲ್ಲಿ ಖಾಲಿ ಇರುವಸೀನಿಯರ್ ರೆಸಿಡೆಂಟ್ಸ್ ಹುದ್ದೆಗಳನ್ನು ಮೂರೂ ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
Anaesthesia & I C U : 01
OBG : 01
Surgery : 01
No. of posts: 3
Application Start Date: 27 ಎಪ್ರಿಲ್ 2022
Application End Date: 10 ಮೇ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಮಾನದಂಡ ಮತ್ತು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MBBS/ ಸ್ನಾತಕೋತ್ತರ ಪದವಿ/ Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಯಶವಂತಪುರ, KA,





Comments