ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ಪ್ಯಾಧ್ಯಾಪಕ, ಸಹಾಯಕ ಪ್ಯಾಧ್ಯಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಮೂರು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 26/05/2022 ರಂದು 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಹುದ್ದೆಗಳ ವಿವರ : 05
Associate Professor : 02
Assistant Professor : 03
ಸಂದರ್ಶನ ನಡೆಯುವ ಸ್ಥಳ :
ESIC Medical College PGIMSR & Model
Hospital, Rajajinagar, Bangalore – 560 010
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,30,787/- ರಿಂದ 1,52,241/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments