ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಒಟ್ಟು 282 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :282
- Upper Division clerk (UDC) : 199
- Stenographer(Steno) : 18
- Multi-Tasking Staff(MTS) : 65
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ S.S.L.C./P.U.C.(12 ನೇ ತರಗತಿ) / ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು,
ವೇತನ ಶ್ರೇಣಿ :
UDC & Steno : 25,500 to 81,100/-
MTS : 18,000 to 56,900/-
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments