Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: PG
Published by: Yallamma G | Date:11 ನವೆಂಬರ್ 2023
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ45 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/11/2023 ರಂದು ಬೆಳಿಗ್ಗೆ 09:00 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  

ಸಂದರ್ಶನ ನಡೆಯುವ ಸ್ಥಳ : 
ವೈದ್ಯಕಿಯ ಕಾಲೇಜು, ಪಿ.ಜಿ.ಐ.ಎಂ.ಎಸ್.ಆರ್ ಮತ್ತು ಆಸ್ಪತ್ರೆ 
ಸೇಡಂ ರಸ್ತೆ ಕಲಬುರಗಿ, ಕರ್ನಾಟಕ- 585106

No. of posts:  45
Application Start Date:  10 ನವೆಂಬರ್ 2023
Application End Date:  16 ನವೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ  45 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ  : 3 ವರ್ಷ  
SC/ ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ 
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: PG

Comments