Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Bhagya R K
|
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 17 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
17
Start Date
24 ಸೆಪ್ಟೆಂಬರ್ 2024
End Date
27 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 27 ಸೆಪ್ಟೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಹುದ್ದೆಗಳ ವಿವರ : 17
ಪ್ರೊಫೆಸರ್ - 3
ಅಸೋಸಿಯೇಟ್ ಪ್ರೊಫೆಸರ್ - 8
ಸಹಾಯಕ ಪ್ರಾಧ್ಯಾಪಕ - 6

ಸಂದರ್ಶನ ನಡೆಯುವ ಸ್ಥಳ :
New Academic Block, ESIC MC & PGIMSR, 
Rajajinagar, Bangalore 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿಯ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 67 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification

Comments