Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:14 ಅಕ್ಟೋಬರ್ 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ನಲ್ಲಿ ಖಾಲಿ ಇರುವ104 ಪ್ರೊಫೆಸರ್,  ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್ ಮತ್ತು ಸೀನಿಯರ್ ರೆಸಿಡೆಂಟ್ ಅಗೆನೆಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆ ಯಾಗಿರಬೇಕು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  104
Application Start Date:  14 ಅಕ್ಟೋಬರ್ 2024
Application End Date:  21 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ21/10/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
ಸಂದರ್ಶನ ನಡೆಯುವ ಸ್ಥಳ : 
ESIC MCH,Desula MIA, Alwar(Raj)301030


ಹುದ್ದೆಗಳ ವಿವರ : 104
Professor : 08
Associate Professor : 21
Assistant Professor : 25
Senior Resident : 34
Senior Resident against GDMO : 16

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ NMC/ MCI/ Diploma/ PG Degree/ MBBS ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 225/- 
* ಮಹಿಳಾ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 69 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments