Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: MBBS
Published by: Bhagya R K | Date:20 ಡಿಸೆಂಬರ್ 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯ ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ 608 ವಿಮಾ ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆ ಯಾಗಿರಬೇಕು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  608
Application Start Date:  20 ಡಿಸೆಂಬರ್ 2024
Application End Date:  31 ಜನವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಿಎಂಎಸ್‌ಇಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಮೆರಿಟ್ ಪಟ್ಟಿ ಆಧಾರದ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ MBBS ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: MBBS

Comments