ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ 14 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವದು.
ಸಂದರ್ಶನ ನಡೆಯುವ ಸ್ಥಳ :
New Academic Block, ESIC MC & PGIMSR, Rajajinagar, Bangalore
ಹುದ್ದೆಗಳ ವಿವರ : 14
ಪ್ರೊಫೆಸರ್ - 3
ಅಸೋಸಿಯೇಟ್ ಪ್ರೊಫೆಸರ್ - 9
ಅಸಿಸ್ಟೆಂಟ್ ಪ್ರೊಫೆಸರ್ - 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ M.D, M.S,DNB ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 67 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಪ್ರೊಫೆಸರ್ - 249561/-
ಅಸೋಸಿಯೇಟ್ ಪ್ರೊಫೆಸರ್ - 165953/-
ಅಸಿಸ್ಟೆಂಟ್ ಪ್ರೊಫೆಸರ್ - 142576/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments