ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 146 ಸೀನಿಯರ್ ನಿವಾಸಿ/ಶಿಕ್ಷಕ, ಸೂಪರ್ ಸ್ಪೆಷಲಿಸ್ಟ್ ಮತ್ತು ತಜ್ಞರ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 29/01/2024 ರಿಂದ 08/02/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Academic Block,
ESIC Medical
College, Sanathnagara, Hydarabad
ಹುದ್ದೆಗಳ ವಿವರ : 146
Faculty - 59
Sr Resident/ Tutor - 80
Super Specialist (Entry Level/ Sr Level) - 05
Specialist - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 500/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 37 ಹಾಗೂ ಗರಿಷ್ಠ 69 ವರ್ಷ ವಯೋಮಿತಿಯನ್ನು ಮೀರಿರಬಾರದು.





Comments