ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 35 ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15/02/2024 ರಂದು ದಾಖಲೆ ಪರಿಶೀಲನೆ ಮತ್ತು 16/02/2024 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Medical College & PGIMSR,& HOSPITAL
SEDAM ROAD, KALABURAGI,
KARNATKA - 585106
ಹುದ್ದೆಗಳ ವಿವರ : 35
Anatomy - 03
Physiology - 03
Biochemistry - 01
Pharmacology - 02
PathologY - 02
Microbiology - 03
Forensic Medicine - 02
Community Medicine - 03
General Medicine - 01
TB & Chest - 01
Psychiatry - 01
Anaesthesiology - 01
Radio Diagnosis - 01
ICU MICU(Med) ICCU(Med) - 04
Neonatology NICU(Pacd) PICU(Paed) - 01
Emergency Medium - 06
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತುನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MD/ M.Sc/ DNB ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 44 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,21,048/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments