ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಬೆಂಗಳೂರಿನಲ್ಲಿ ಖಾಲಿ ಇರುವ13 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸ್ಸೊಸಿಯೆಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ22/02/2024 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
NEW ACADEMIC BLOCK,
ESIC MC & PGIMSR,
RAJAJINAGAR, BANGALORE
ಹುದ್ದೆಗಳ ವಿವರ : 13
Professor : 3
Associate Professor : 9
Assistant Professor : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Professor Rs. 2,39,607/-
Associate Professor Rs. 1,59,334/-
Assistant Professor Rs. 1,36,889/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments