ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:16 ಫೆಬ್ರುವರಿ 2024

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಬೆಂಗಳೂರಿನಲ್ಲಿ ಖಾಲಿ ಇರುವ13 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸ್ಸೊಸಿಯೆಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ22/02/2024 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
NEW ACADEMIC BLOCK,
ESIC MC & PGIMSR,
RAJAJINAGAR, BANGALORE
ಹುದ್ದೆಗಳ ವಿವರ : 13
Professor : 3
Associate Professor : 9
Assistant Professor : 1
No. of posts: 13
Application Start Date: 16 ಫೆಬ್ರುವರಿ 2024
Application End Date: 22 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: Degree





Comments