ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:26 ಜೂನ್ 2024

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 115 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್ ಮತ್ತು ಸೂಪರ್ ಸ್ಪೆಸಿಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ04 ಜೂನ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ACADEMIC BLOCK, ESIC MCH,
DESULA MIA, ALWAR, RAJASTHAN- 301030
ಹುದ್ದೆಗಳ ವಿವರ : 115
01. Professor : 09
02. Associate Professor : 21
03. Assistant Professor : 30
04. Senior Resident : 34
05. Senior Resident (GDMO) : 12
06. Super Specialist : 09
No. of posts: 115
Application Start Date: 23 ಮೇ 2024
Application End Date: 4 ಜೂನ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MBBS/ MD/ MS/ DNB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 67 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments