Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:16 ಜನವರಿ 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ37 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 25/01/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ದಿನಾಂಕ 24/01/2024 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ನಂತರ (25/01/2024) ಸಂದರ್ಶನ ನಡೆಸಲಾಗುತ್ತದೆ.    
ಸಂದರ್ಶನ ನಡೆಯುವ ಸ್ಥಳ : 
 ESIC Medical College & Hospital, Kalaburagi

ಹುದ್ದೆಗಳ ವಿವರ : 37
ಪ್ರೊಫೆಸರ್ : 2 
ಅಸಿಸ್ಟೆಂಟ್ ಪ್ರೊಫೆಸರ್ : 18
ಅಸೋಸಿಯೇಟ್ ಪ್ರೊಫೆಸರ್ : 17

No. of posts:  37
Application Start Date:  16 ಜನವರಿ 2024
Application End Date:  25 ಜನವರಿ 2024
Work Location:  ಕಲಬುರಗಿ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 69 ವರ್ಷ ವಯೋಮಿತಿಯನ್ನು ಮೀರಿರಬಾರದು.  
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
1. Professor : Rs. 2,11,878/-
2. Associate Professor : Rs.1,40,894/-
3. Assistant Professor : Rs.1,21,408/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕಲಬುರಗಿ, KA,
To Download Official Notification
Related Tags: Degree

Comments