Loading..!

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:17 ಅಕ್ಟೋಬರ್ 2022
not found

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಒಟ್ಟು 45 Management Trainee ಮತ್ತು Manager  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :04/10/ 2022 ರೊಳಗಾಗಿ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 45
Management Trainee : 41
Manager : 4

No. of posts:  45
Application Start Date:  14 ಅಕ್ಟೋಬರ್ 2022
Application End Date:  4 ನವೆಂಬರ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E / B. Tech/ Diploma/ CA/ MBA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
- ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ  ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 04.11.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. 
- ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳಿಗೆ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.  
- ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.  
A) OBC ಅಭ್ಯರ್ಥಿಗಳಿಗೆ 3 ವರ್ಷಗಳು. 
B) SC/ST ಅಭ್ಯರ್ಥಿಗಳಿಗೆ 5 ವರ್ಷಗಳು. 
C) OBC ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ 48170 -1740 – 49910 -1990 - 69810 ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments