ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:1 ಮಾರ್ಚ್ 2022

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ ಒಟ್ಟು 25 MANAGEMENT TRAINEE ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 14 ಮಾರ್ಚ್ 2022ರೊಳಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 25/02/2022
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14/03/2022
No. of posts: 25
Application Start Date: 25 ಫೆಬ್ರುವರಿ 2022
Application End Date: 14 ಮಾರ್ಚ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBA/ PGDBA (Minimum 60% aggregate marks) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
- ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹600/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಸಾಮಾನ್ಯ ಅಭ್ಯರ್ಥಿಗಳಿಗೆ :
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 14.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಎ) ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 25 ವರ್ಷಗಳು.
ಬಿ) OBC ಅಭ್ಯರ್ಥಿಗಳಿಗೆ 28 ವರ್ಷಗಳು.
ಸಿ) SC/ST ಅಭ್ಯರ್ಥಿಗಳಿಗೆ 30 ವರ್ಷಗಳು.
ಸಿ) SC/ST ಅಭ್ಯರ್ಥಿಗಳಿಗೆ 30 ವರ್ಷಗಳು.
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,





Comments