ರಸಗೊಬ್ಬರ ಮತ್ತು ರಾಸಾಯನಿಕ ಘಟಕದಲ್ಲಿ ಖಾಲಿ ಇರುವ 137 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:11 ಜುಲೈ 2022

ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಫರ್ಟಿಲೈಸರ್ಸ್ ಅಂಡ್ ಕೆಮಿಕಲ್ಸ್ ಟ್ರಾವಂಕೋರೆ ಲಿಮಿಟೆಡ್ ನಲ್ಲಿ ಖಾಲಿ ಇರುವ 137 ಸೀನಿಯರ್ ಮ್ಯಾನೇಜರ್, ಆಫೀಸರ್, ಮ್ಯಾನೇಜ್ ಮೆಂಟ್ ಟ್ರೇನಿ, ಟೆಕ್ನಿಷಿಯನ್, ಮೆಕ್ಯಾನಿಕಲ್ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/07/2022 ದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
No. of posts: 137





Comments