ರಸಗೊಬ್ಬರ ಮತ್ತು ರಾಸಾಯನಿಕ ಘಟಕದಲ್ಲಿ ಖಾಲಿ ಇರುವ 137 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:11 ಜುಲೈ 2022

ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಫರ್ಟಿಲೈಸರ್ಸ್ ಅಂಡ್ ಕೆಮಿಕಲ್ಸ್ ಟ್ರಾವಂಕೋರೆ ಲಿಮಿಟೆಡ್ ನಲ್ಲಿ ಖಾಲಿ ಇರುವ 137 ಸೀನಿಯರ್ ಮ್ಯಾನೇಜರ್, ಆಫೀಸರ್, ಮ್ಯಾನೇಜ್ ಮೆಂಟ್ ಟ್ರೇನಿ, ಟೆಕ್ನಿಷಿಯನ್, ಮೆಕ್ಯಾನಿಕಲ್ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/07/2022 ದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
No. of posts: 137
Application Start Date: 9 ಜುಲೈ 2022
Application End Date: 29 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PG/ Diploma/ Engineering/ B.Sc/ ಸ್ನಾತಕೋತ್ತರ ಪದವಿ/ ಪದವಿ (with minimum 60% marks.) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 590/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit: ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments