ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ (FACT)ನಲ್ಲಿ ಖಾಲಿ ಇರುವ98 ಫೈಟರ್, ಮಾಚೀನಿಸ್ಟ್, ಪ್ಲಬರ್, ಎಲೆಕ್ಟ್ರಿಷಿಯನ್, ಪೇಂಟರ್, ಕಾರ್ ಪೇಂಟರ್, COPA, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ20-ಮೇ-2024 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 98
1 Fitter : 24
2 Machinist : 8
3 Electrician : 15
4 Plumber : 4
5 Mechanic Motor Vehicle : 6
6 Carpenter : 2
7 Mechanic (Diesel) : 4
8 Instrument Mechanic : 12
9 Welder (Gas & Electric) : 9
10 Painter : 2
11 COPA / Front Office Assistant : 12
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ 7000/- ರೂಗಳವರೆಗೆ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments