Loading..!

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Yallamma G | Date:6 ಮೇ 2024
not found

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ (FACT)ನಲ್ಲಿ ಖಾಲಿ ಇರುವ98 ಫೈಟರ್, ಮಾಚೀನಿಸ್ಟ್, ಪ್ಲಬರ್, ಎಲೆಕ್ಟ್ರಿಷಿಯನ್, ಪೇಂಟರ್, ಕಾರ್ ಪೇಂಟರ್, COPA, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ20-ಮೇ-2024 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 
ಹುದ್ದೆಗಳ ವಿವರ : 98
1 Fitter : 24
2 Machinist : 8
3 Electrician : 15
4 Plumber : 4
5 Mechanic Motor Vehicle : 6
6 Carpenter : 2
7 Mechanic (Diesel) : 4
8 Instrument Mechanic : 12
9 Welder (Gas & Electric) : 9
10 Painter : 2
11 COPA / Front Office Assistant : 12 

No. of posts:  98
Application Start Date:  4 ಮೇ 2024
Application End Date:  20 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 23 ವರ್ಷ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ ಮೀಸಲಾತಿ ಅಭ್ಯಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments